Flash News
Monday, August 31, 2026
Logo Flash News
Monday, August 31, 2026
Logo

Flash News

Image
ಗಂಗೆಕೊಳ್ಳದಲ್ಲಿ ಅಂದರ್ ಬಾಹರ್.
Flash News 02 Aug 2025

ಗೋಕರ್ಣ: ಗಂಗೆಕೊಳ್ಳದ ಮೈದಾನದ ಬಳಿ ಅಂದರ್ ಬಾಹರ್ ಆಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಆರು ಆರೋಪಿಗಳಲ್ಲಿ ಐವರು ಕೈಗೆ ಸಿಗದೆ ಓಡಿ ಹೋಗಿದ್ದು ಓರ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.ವಿನಾಯಕ ತುಕಾರಾಮ ...

Image
ಕೇಣಿ ಬಂದರು; ಆಮಿಷಕ್ಕೆ ಒಳಗಾಗಬೇಡಿ ಹೋರಾಟ ಮುಂದುವರಿಸಿ. ಬಂದರು ವಿರೋಧಿ ಹೋರಾಟಕ್ಕೆ ಇಳಿಯಲು ಪರ್ಯಾಯ ವೇದಿಕೆ ಸಜ್ಜು.
Flash News 31 Jul 2025

ಅಂಕೋಲಾ: ಕೇಣಿ ಬಂದರು ನಿರ್ಮಾಣ ಸಂಬಂಧ ಹೋರಾಟ ದಿಕ್ಕು ತಪ್ಪಿಸಲು ಒಡ್ಡುವ ಆಮಿಷಗಳಿಗೆ ಒಳಗಾಗದೆ ಹೋರಾಟ ಮುಂದುವರಿಸಿ. ಆಗಸ್ಟ್ ತಿಂಗಳಲ್ಲಿ ನಡೆಯುವ ಸಾರ್ವಜನಿಕ ಅಹವಾಲು ಸಭೆಯನ್ನು ಮುಂದೂಡುವಂತೆ ಮಾಡುತ್ತೇನೆ. ಬಂದರು ನಿ...

Image
ಹಿಮಾಲಯ ಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸ
Flash News 29 Jul 2025

ಅಂಕೋಲಾ: ತಾಲ್ಲೂಕಿನ  ಹಿಮಾಲಯ ಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸನ್ನು ಸಂಭ್ರಮದಿಂದ ಆಚರಿಸಲಾಯಿತು. ಆರಂಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಪಾಲ್ಗೊಂಡಿದ್ದ ಯೋಧರ ಭಾವಚಿತ್ರಕ್ಕೆ ವಿದ್ಯಾರ್ಥಿಗಳು ಮತ್ತು ಶಿಕ್ಷಕ ವೃಂ...

Image
ಭಿಕ್ಷಾಟನೆಯಲ್ಲಿ ತೊಡಗಿದ್ದ ವ್ಯಕ್ತಿಯ ಮೇಲೆ ದೂರು
Flash News 29 Jul 2025

ಅಂಕೋಲಾ: ಪಟ್ಟಣದ ವೆಂಕಟರಮಣ ದೇವಸ್ಥಾನದ ಸಾರ್ವಜನಿಕರ ರಸ್ತೆ ಬದಿಯಲ್ಲಿ ಭಿಕ್ಷಾಟನೆಯಲ್ಲಿ ತೊಡಗಿಕೊಂಡಿದ್ದ ವ್ಯಕ್ತಿಯೊಬ್ಬರ ಮೇಲೆ ಕರ್ನಾಟಕ ಭಿಕ್ಷಾಟನಾ ಅಧಿನಿಯಮ 1975ರ ಅನ್ವಯ ಕಾನೂನು ಕ್ರಮ ಜರುಗಿಸುವಂತೆ ಪೊಲೀಸರು ದೂ...

Image
ಸರಕಾರಿ ಕಾರ್ಯಕ್ರಮದ ಬ್ಯಾನರ್ ನಲ್ಲಿ ಶಾಸಕರ ಫೋಟೋ ನಾಪತ್ತೆ;
Flash News 28 Jul 2025

ಕಾರವಾರ: ಕರ್ನಾಟಕ ರಾಜ್ಯ ಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ಉತ್ತರ ಕನ್ನಡ ಜಿಲ್ಲೆಯ ವಿವಿಧ ವಲಯಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾ...

Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.