Flash News
Tuesday, September 01, 2026
Logo Flash News
Tuesday, September 01, 2026
Logo

ಸಿಲಿಂಡರ್ ಸ್ಪೋಟ್ ಮಹಿಳೆ ಸಾವು!!

September 23, 2025   |   Flash News

ಶಿರಸಿ ತಾಲೂಕಿನ ಬೆಂಡೆಗದ್ದೆ ಸಮೀಪದ ಮರ್ಕಿಕೊಡ್ಲು ಗ್ರಾಮದ ಹಲಗೆಯ ಮನೆಯೊಂದರಲ್ಲಿ ಸಿಲೆಂಡರ್ ಸ್ಪೋಟಗೊಂಡ ಪರಿಣಾಮ ರಂಜಿತಾ (21) ಎನ್ನುವ ಮಹಿಳೆ ಸ್ಥಳದಲ್ಲಿಯೇ ಮೃತಪಟ್ಟಿರುವ ಬಗ್ಗೆ ಮಾಹಿತಿ ಬಂದಿದೆ. ಪೋಲಿಸ್ ಇಲಾಖೆಯ ಸಿಬ್ಬಂದಿಗಳು ಹಾಗು ಅಗ್ನಿ ಶಾಮಕ ಠಾಣೆಯ ಪೋಲಿಸರು ಸ್ಥಳಕ್ಕೆ ದಾವಿಸಿದ್ದು ಹೆಚ್ಚಿನ ಮಾಹಿತಿ ಹಾಗು ಸಿಲೆಂಡರ್ ಸ್ಪೋಟಕ್ಕೆ ಕಾರಣ ತಿಳಿದು ಬರಬೇಕಿದೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.