Flash News
Monday, August 31, 2026
Logo Flash News
Monday, August 31, 2026
Logo
ಗಂಗೆಕೊಳ್ಳದಲ್ಲಿ ಅಂದರ್ ಬಾಹರ್.

ಗಂಗೆಕೊಳ್ಳದಲ್ಲಿ ಅಂದರ್ ಬಾಹರ್.

August 02, 2025   |   Flash News

ಗೋಕರ್ಣ: ಗಂಗೆಕೊಳ್ಳದ ಮೈದಾನದ ಬಳಿ ಅಂದರ್ ಬಾಹರ್ ಆಟದಲ್ಲಿ ತೊಡಗಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಆರು ಆರೋಪಿಗಳಲ್ಲಿ ಐವರು ಕೈಗೆ ಸಿಗದೆ ಓಡಿ ಹೋಗಿದ್ದು ಓರ್ವರು ಪೊಲೀಸರ ಬಲೆಗೆ ಬಿದ್ದಿದ್ದಾರೆ.

ವಿನಾಯಕ ತುಕಾರಾಮ ತಾಂಡೇಲ ಹಾಗೂ ತಪ್ಪಿಸಿಕೊಂಡ ಸಂದೀಪ್ ನಾಯ್ಕ್, ರಾಜು ಗೌಡ, ನೀಲಕಂಠ ಗೌಡ, ಸತೀಶ ತಾಂಡೇಲ, ಅಭಿಷೇಕ ತಾಂಡೇಲ ಸಾರ್ವಜನಿಕ ಪ್ರದೇಶದಲ್ಲಿ ಜುಜಾಟದಲ್ಲಿ ತೊಡಗಿದ್ದ ಸಂದರ್ಭ ಗೋಕರ್ಣ ಪೊಲೀಸ್ ಠಾಣೆಯ ಪಿಎಸ್ಐ ಖಾದರ್ ಭಾಷಾ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ಕೃತಕ್ಕೆ ಬಳಸುತ್ತಿದ್ದ ಇಸ್ಪೀಟ್ ಎಲೆಗಳು ಮತ್ತು ನಗದು ವಶಪಡಿಸಿಕೊಂಡು ದೂರು ದಾಖಲಿಸಿದ್ದಾರೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.