Flash News
Tuesday, September 01, 2026
Logo Flash News
Tuesday, September 01, 2026
Logo
ಬೈಕ್ ಡಿಕ್ಕಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

ಬೈಕ್ ಡಿಕ್ಕಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿ ಬಂಧನ

August 08, 2025   |   Flash News

ಮುಂಡಗೋಡ: ಬೈಕ್ ಡಿಕ್ಕಿಯಲ್ಲಿ ಗಾಂಜಾ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. 

ಇಂದಿರಾನಗರ ಪ್ಲಾಟ್ ನ ಸೈಯದ ಅಲಿ ಹಸೇನಸಾಬ್ ಬೆಂಡಿಗೇರಿ ಆರೋಪಿಯಾಗಿದ್ದು ಮುಂಡಗೋಡ ಪಟ್ಟಣದ ಹೆಬ್ಬಾರನಗರ ಕ್ರಾಸ್ ಹತ್ತಿರ ಬೈಕ್ ಡಿಕ್ಕಿಯಲ್ಲಿ ಸುಮಾರು 259ಗ್ರಾಂ ಗಾಂಜಾವನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿ ಮಾದಕ ಪದಾರ್ಥವನ್ನು ವಶಪಡಿಸಿಕೊಂಡಿದ್ದಾರೆ. ಇತ್ತೀಚಿಗೆ ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಸಾಗಣೆ ಹೆಚ್ಚುತ್ತಿದ್ದು ಅದರ ಮೂಲದ ಪತ್ತೆಗೆ ಆರಕ್ಷಕ ಇಲಾಖೆ ಮುಂದಾಗಬೇಕಿದೆ.

Recent Flash News
Logo

ಜನಮಾಧ್ಯಮ ಕನ್ನಡದ ನಿಖರ ಸುದ್ದಿ ಮತ್ತು ತಾಜಾ ಮಾಹಿತಿಯ ವಿಶ್ವಾಸಾರ್ಹ ವೇದಿಕೆ. ಇಲ್ಲಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಬೆಳವಣಿಗೆಗಳೊಂದಿಗೆ ಆರ್ಥಿಕ, ಶೈಕ್ಷಣಿಕ ಮತ್ತು ತಂತ್ರಜ್ಞಾನ ಕ್ಷೇತ್ರಗಳ ವಿಶ್ಲೇಷಿತ ಸುದ್ದಿಗಳನ್ನು ಪಡೆಯಬಹುದು. ಜನರಿಗಾಗಿ ಜನರಿಂದ ನಿರ್ಮಿತವಾದ ಈ ಮಾಧ್ಯಮವು ನಿಖರತೆ, ಪಾರದರ್ಶಕತೆ ಮತ್ತು ತ್ವರಿತ ಮಾಹಿತಿ ನೀಡುವುದರಲ್ಲಿ ತನ್ನ ವಿಶೇಷತೆ ಹೊಂದಿದೆ. ಕನ್ನಡ ಸುದ್ದಿಯನ್ನು ನಿಜವಾದ ಅರ್ಥದಲ್ಲಿ ಅನುಭವಿಸಲು ಮತ್ತು ನವೀಕರಿಸಲ್ಪಟ್ಟ ವರದಿಗಳನ್ನು ತಿಳಿದುಕೊಳ್ಳಲು ಜನಮಾಧ್ಯಮ ನಿಮ್ಮ ನಂಬಲರ್ಹ ಮೂಲ.

Tags

National Crime State Flash News Ankola

© 2026 ಜನಮಾಧ್ಯಮ.. All Rights Reserved.